ಉಚಿತ NEET ತರಬೇತಿ 2026: ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಮಾರ್ಚ್ 31 ರವರೆಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಸರ್ಕಾರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವಿದ್ಯಾರ್ಥಿಗಳ ಉನ್ನತ ಶಿಕ್ಷಣವನ್ನು ಉತ್ತೇಜಿಸಲು ಹೊಸ ಯೋಜನೆಯನ್ನು ಘೋಷಿಸಿದೆ. 2026-27ನೇ ಶೈಕ್ಷಣಿಕ ಸಾಲಿಗೆ ಪಿಯುಸಿ ಓದುತ್ತಿರುವ ಅಲ್ಪಸಂಖ್ಯಾತ ಸಮುದಾಯದ …