KPSC Gazetted Probationers Interview 2026: 384 ಹುದ್ದೆಗಳ ನೇಮಕಾತಿಗೆ ಮಾರ್ಚ್ 23ರಿಂದ ಸಂದರ್ಶನ ಆರಂಭ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸುತ್ತಿರುವ ಗೆಜೆಟೆಡ್ ಪ್ರೊಬೇಷನರಿ (Gazetted Probationers) 384 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಮುಂದಿನ ಹಂತಕ್ಕೆ ಪ್ರವೇಶಿಸಿದೆ. ಈ ನೇಮಕಾತಿಗೆ ಸಂಬಂಧಿಸಿದಂತೆ …